Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 20

ಅ. ಕೃ. 20:30-34

Help us?
Click on verse(s) to share them!
30ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
31ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
32ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
33ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
34ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.

Read ಅ. ಕೃ. 20ಅ. ಕೃ. 20
Compare ಅ. ಕೃ. 20:30-34ಅ. ಕೃ. 20:30-34