Text copied!
Bibles in Kannada

ಅ. ಕೃ. 20:8-11 in Kannada

Help us?

ಅ. ಕೃ. 20:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
9 ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
10 ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
11 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
ಅ. ಕೃ. 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019