Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 22

ಅ. ಕೃ. 22:4-5

Help us?
Click on verse(s) to share them!
4ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.
5ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.

Read ಅ. ಕೃ. 22ಅ. ಕೃ. 22
Compare ಅ. ಕೃ. 22:4-5ಅ. ಕೃ. 22:4-5