Text copied!
Bibles in Kannada

ಅ. ಕೃ. 22:4-5 in Kannada

Help us?

ಅ. ಕೃ. 22:4-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.
5 ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
ಅ. ಕೃ. 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019