Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 23

ಅ. ಕೃ. 23:29-33

Help us?
Click on verse(s) to share them!
29ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
30ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
31ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
32ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.
33ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.

Read ಅ. ಕೃ. 23ಅ. ಕೃ. 23
Compare ಅ. ಕೃ. 23:29-33ಅ. ಕೃ. 23:29-33