Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 24

ಅ. ಕೃ. 24:4-8

Help us?
Click on verse(s) to share them!
4ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.
5“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
6ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
7(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)
8ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.

Read ಅ. ಕೃ. 24ಅ. ಕೃ. 24
Compare ಅ. ಕೃ. 24:4-8ಅ. ಕೃ. 24:4-8