Text copied!
Bibles in Kannada

ಅ. ಕೃ. 2:22 in Kannada

Help us?

ಅ. ಕೃ. 2:22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
ಅ. ಕೃ. 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019