Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 5

ಅ. ಕೃ. 5:7-9

Help us?
Click on verse(s) to share them!
7ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
8ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
9ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.

Read ಅ. ಕೃ. 5ಅ. ಕೃ. 5
Compare ಅ. ಕೃ. 5:7-9ಅ. ಕೃ. 5:7-9