Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 6

ಅ. ಕೃ. 6:14-15

Help us?
Click on verse(s) to share them!
14ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
15ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.

Read ಅ. ಕೃ. 6ಅ. ಕೃ. 6
Compare ಅ. ಕೃ. 6:14-15ಅ. ಕೃ. 6:14-15