Text copied!
Bibles in Kannada

ಅ. ಕೃ. 7:5-9 in Kannada

Help us?

ಅ. ಕೃ. 7:5-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
6 ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
7 ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
8 ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
9 “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
ಅ. ಕೃ. 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019