Text copied!
Bibles in Kannada

ಕೀರ್ತ 119:102-106 in Kannada

Help us?

ಕೀರ್ತ 119:102-106 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.
103 ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
104 ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.
105 ನೂನ್. ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.
106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019