Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:106-108

Help us?
Click on verse(s) to share them!
106ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
107ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
108ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.

Read ಕೀರ್ತ 119ಕೀರ್ತ 119
Compare ಕೀರ್ತ 119:106-108ಕೀರ್ತ 119:106-108