Text copied!
Bibles in Kannada

ಕೀರ್ತ 119:106-108 in Kannada

Help us?

ಕೀರ್ತ 119:106-108 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
107 ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019