Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:107-109

Help us?
Click on verse(s) to share them!
107ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
108ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.
109ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.

Read ಕೀರ್ತ 119ಕೀರ್ತ 119
Compare ಕೀರ್ತ 119:107-109ಕೀರ್ತ 119:107-109