Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:110-112

Help us?
Click on verse(s) to share them!
110ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.
111ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
112ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.

Read ಕೀರ್ತ 119ಕೀರ್ತ 119
Compare ಕೀರ್ತ 119:110-112ಕೀರ್ತ 119:110-112