Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:113-116

Help us?
Click on verse(s) to share them!
113ಸಾಮೆಕ್. ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
114ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
115ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
116ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.

Read ಕೀರ್ತ 119ಕೀರ್ತ 119
Compare ಕೀರ್ತ 119:113-116ಕೀರ್ತ 119:113-116