Text copied!
Bibles in Kannada

ಕೀರ್ತ 119:113-116 in Kannada

Help us?

ಕೀರ್ತ 119:113-116 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

113 ಸಾಮೆಕ್. ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
114 ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
115 ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019