Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:118-120

Help us?
Click on verse(s) to share them!
118ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
119ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
120ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.

Read ಕೀರ್ತ 119ಕೀರ್ತ 119
Compare ಕೀರ್ತ 119:118-120ಕೀರ್ತ 119:118-120