Text copied!
Bibles in Kannada

ಕೀರ್ತ 119:118-120 in Kannada

Help us?

ಕೀರ್ತ 119:118-120 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

118 ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019