Text copied!
Bibles in Kannada

ಕೀರ್ತ 119:121-124 in Kannada

Help us?

ಕೀರ್ತ 119:121-124 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

121 ಆಯಿನ್. ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
123 ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.
124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019