Text copied!
Bibles in Kannada

ಕೀರ್ತ 119:125-126 in Kannada

Help us?

ಕೀರ್ತ 119:125-126 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

125 ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019