Text copied!
Bibles in Kannada

ಕೀರ್ತ 119:130-133 in Kannada

Help us?

ಕೀರ್ತ 119:130-133 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
131 ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
132 ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
133 ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019