Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:139-141

Help us?
Click on verse(s) to share them!
139ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
140ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
141ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.

Read ಕೀರ್ತ 119ಕೀರ್ತ 119
Compare ಕೀರ್ತ 119:139-141ಕೀರ್ತ 119:139-141