Text copied!
Bibles in Kannada

ಕೀರ್ತ 119:152-153 in Kannada

Help us?

ಕೀರ್ತ 119:152-153 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
153 ರೇಷ್. ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019