Text copied!
Bibles in Kannada

ಕೀರ್ತ 119:153-155 in Kannada

Help us?

ಕೀರ್ತ 119:153-155 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

153 ರೇಷ್. ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
154 ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019