Text copied!
Bibles in Kannada

ಕೀರ್ತ 119:167-172 in Kannada

Help us?

ಕೀರ್ತ 119:167-172 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

167 ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.
168 ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
169 ತಾವ್. ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
171 ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019