Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:168-171

Help us?
Click on verse(s) to share them!
168ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
169ತಾವ್. ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
171ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,

Read ಕೀರ್ತ 119ಕೀರ್ತ 119
Compare ಕೀರ್ತ 119:168-171ಕೀರ್ತ 119:168-171