Text copied!
Bibles in Kannada

ಕೀರ್ತ 119:169-170 in Kannada

Help us?

ಕೀರ್ತ 119:169-170 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

169 ತಾವ್. ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019