Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:33-36

Help us?
Click on verse(s) to share them!
33ಹೇ. ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
34ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
35ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ.
36ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.

Read ಕೀರ್ತ 119ಕೀರ್ತ 119
Compare ಕೀರ್ತ 119:33-36ಕೀರ್ತ 119:33-36