Text copied!
Bibles in Kannada

ಕೀರ್ತ 119:33-36 in Kannada

Help us?

ಕೀರ್ತ 119:33-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೇ. ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
34 ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
35 ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ.
36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019