Text copied!
Bibles in Kannada

ಕೀರ್ತ 119:36-37 in Kannada

Help us?

ಕೀರ್ತ 119:36-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
37 ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019