Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:43-46

Help us?
Click on verse(s) to share them!
43ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
46ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.

Read ಕೀರ್ತ 119ಕೀರ್ತ 119
Compare ಕೀರ್ತ 119:43-46ಕೀರ್ತ 119:43-46