Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:60-63

Help us?
Click on verse(s) to share them!
60ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
62ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.
63ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.

Read ಕೀರ್ತ 119ಕೀರ್ತ 119
Compare ಕೀರ್ತ 119:60-63ಕೀರ್ತ 119:60-63