Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:72-74

Help us?
Click on verse(s) to share them!
72ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.
73ಯೋದ್. ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
74ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.

Read ಕೀರ್ತ 119ಕೀರ್ತ 119
Compare ಕೀರ್ತ 119:72-74ಕೀರ್ತ 119:72-74