Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:84-87

Help us?
Click on verse(s) to share them!
84ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?
85ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
86ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
87ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.

Read ಕೀರ್ತ 119ಕೀರ್ತ 119
Compare ಕೀರ್ತ 119:84-87ಕೀರ್ತ 119:84-87