Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:86-88

Help us?
Click on verse(s) to share them!
86ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
87ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
88ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು.

Read ಕೀರ್ತ 119ಕೀರ್ತ 119
Compare ಕೀರ್ತ 119:86-88ಕೀರ್ತ 119:86-88