Text copied!
Bibles in Kannada

ಕೀರ್ತ 119:86-88 in Kannada

Help us?

ಕೀರ್ತ 119:86-88 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
87 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
88 ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019