Text copied!
Bibles in Kannada

ಕೀರ್ತ 119:93-95 in Kannada

Help us?

ಕೀರ್ತ 119:93-95 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

93 ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
94 ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.
95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019