Text copied!
Bibles in Kannada

ಕೀರ್ತ 119:95-96 in Kannada

Help us?

ಕೀರ್ತ 119:95-96 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019