Text copied!
Bibles in Kannada

ಕೀರ್ತ 119:95-99 in Kannada

Help us?

ಕೀರ್ತ 119:95-99 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು.
97 ಮೆಮ್. ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.
98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.
99 ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019