Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 120

ಕೀರ್ತ 120:1-2

Help us?
Click on verse(s) to share them!
1ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
2ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

Read ಕೀರ್ತ 120ಕೀರ್ತ 120
Compare ಕೀರ್ತ 120:1-2ಕೀರ್ತ 120:1-2