Text copied!
Bibles in Kannada

ಕೀರ್ತ 121:2-4 in Kannada

Help us?

ಕೀರ್ತ 121:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.
3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.
4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
ಕೀರ್ತ 121 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019