Text copied!
Bibles in Kannada

ಕೀರ್ತ 121:3-7 in Kannada

Help us?

ಕೀರ್ತ 121:3-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.
4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.
7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.
ಕೀರ್ತ 121 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019