Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 121

ಕೀರ್ತ 121:4-7

Help us?
Click on verse(s) to share them!
4ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
5ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
6ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.
7ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

Read ಕೀರ್ತ 121ಕೀರ್ತ 121
Compare ಕೀರ್ತ 121:4-7ಕೀರ್ತ 121:4-7