Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 122

ಕೀರ್ತ 122:1-5

Help us?
Click on verse(s) to share them!
1ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.

Read ಕೀರ್ತ 122ಕೀರ್ತ 122
Compare ಕೀರ್ತ 122:1-5ಕೀರ್ತ 122:1-5