Text copied!
Bibles in Kannada

ಕೀರ್ತ 122:3-8 in Kannada

Help us?

ಕೀರ್ತ 122:3-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
4 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
8 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
ಕೀರ್ತ 122 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019