Text copied!
Bibles in Kannada

ಕೀರ್ತ 123:2-3 in Kannada

Help us?

ಕೀರ್ತ 123:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
ಕೀರ್ತ 123 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019