Text copied!
Bibles in Kannada

ಕೀರ್ತ 124:1-4 in Kannada

Help us?

ಕೀರ್ತ 124:1-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.
2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,
3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
ಕೀರ್ತ 124 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019