Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 124

ಕೀರ್ತ 124:6-8

Help us?
Click on verse(s) to share them!
6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

Read ಕೀರ್ತ 124ಕೀರ್ತ 124
Compare ಕೀರ್ತ 124:6-8ಕೀರ್ತ 124:6-8