Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 126

ಕೀರ್ತ 126:2-3

Help us?
Click on verse(s) to share them!
2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

Read ಕೀರ್ತ 126ಕೀರ್ತ 126
Compare ಕೀರ್ತ 126:2-3ಕೀರ್ತ 126:2-3